ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಕೊಟ್ಟ ಮತವು ಮೋದಿ ಅವರಿಗೆ ತಲುಪಲಿದೆ: ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ: ಕುಟುಂಬವಾದದ ಕಾಂಗ್ರೆಸ್ ಬೇಕೇ? ಪರಂಪರೆ ಕಾಪಾಡುವ ಬಿಜೆಪಿ ಬೇಕೇ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪ್ರಶ್ನಿಸಿದರು. Home add -Advt ಹುಕ್ಕೇರಿಯಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ ಅವರು, ಮೋದಿಜೀಗೆ 10 ವರ್ಷ ಬೆಂಬಲ ನೀಡಿದ್ದೀರಿ ಎಂದರಲ್ಲದೆ, ಅಯೋಧ್ಯೆಯಲ್ಲಿ ರಾಮಮಂದಿರ ಮಾಡಬೇಕಿತ್ತೇ ಎಂದು ಪ್ರಶ್ನಿಸಿ ‘ಹೌದು’ ಎಂದು ಜನರಿಂದ ಉತ್ತರ ಪಡೆದರು. ಕಾಂಗ್ರೆಸ್ ಪಕ್ಷವು ರಾಮಮಂದಿರ ನಿರ್ಮಾಣ ವಿಚಾರವನ್ನು ವಿಳಂಬ ಮಾಡಿತು. ಮೋದಿಜೀ ಅವರು ಕೇಸು ಗೆದ್ದು, ಭೂಮಿಪೂಜೆ … Continue reading ಅಣ್ಣಾ ಸಾಹೇಬ ಜೊಲ್ಲೆ ಅವರಿಗೆ ಕೊಟ್ಟ ಮತವು ಮೋದಿ ಅವರಿಗೆ ತಲುಪಲಿದೆ: ಅಮಿತ್ ಶಾ