*ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡ ಎನ್ಕೌಂಟರ್: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂಗೌಡ ಅವರು ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ … Continue reading *ನಕ್ಸಲ್ ಚಟುವಟಿಕೆ ನಿಗ್ರಹಿಸಲು ವಿಕ್ರಂ ಗೌಡ ಎನ್ಕೌಂಟರ್: ಸಿಎಂ ಸಿದ್ದರಾಮಯ್ಯ*