Kannada NewsKarnataka NewsLatest

ಕಂಡಕ್ಟರ್ ನೇಣಿಗೆ ಶರಣು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ನಗರದ ಕೆಎಸ್ಆರ್ ಟಿಸಿ 2ನೇ ಡಿಪೊದಲ್ಲಿ ಕಂಡಕ್ಟರ್ ಒಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇತ್ತೀಚಿಗೆ ಹುಬ್ಬಳ್ಳಿಗೆ ವರ್ಗಾವಣೆ ಆಗಿದ್ಧ, ಆನಂದ ಐ. ಹರಿಜನ(೫೩) ಬೆಳಗಾವಿ ಡಿಪೋದಲ್ಲಿ ತಡರಾತ್ರಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಸಮೀಪದ ಕೇದನೂರ ಗ್ರಾಮದ ಆನಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

Home add -Advt

ಹುಬ್ಬಳ್ಳಿಗೆ ವರ್ಗಾವಣೆಯಾದ ಆನಂದಗೆ ಅಲ್ಲಿ ಕರ್ತವ್ಯ ನಿಯೋಜನೆಗೆ ಸತಾಯಿಸಲಾಯಿತು ಎನ್ನಲಾಗುತ್ತಿದೆ.
ಸ್ಥಳಕ್ಕೆ ಪೊಲೀಸ್ ಮತ್ತು ಸಾರಿಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Related Articles

Back to top button