*ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಶೂ ಎಸೆದ ವಕೀಲ*
ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ನಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ವಕೀಲನೊಬ್ಬ ಶೂ ಎಸೆದಿರುವ ಘಟನೆ ಸುಪ್ರೀಂ ಕೋರ್ಟ್ ನಲ್ಲಿ ನಡೆದಿದೆ. ಪ್ರಕರಣವೊಂದರ ಅರ್ಜಿ ವಿಚಾರಣೆಯ ವೇಳೆ ಆಕ್ರೋಶಗೊಂಡ ವಕೀಲನೊಬ್ಬ ಈ ಕೃತ್ಯವೆಸಗಿದ್ದಾನೆ. ಭಗವಾನ್ ವಿಷ್ಣುವಿನ ಕುರಿತಾಗಿ ಬಿ.ಆರ್.ಗವಾಯಿ ಈ ಹಿಂದೆ ವಿಚಾರಣೆ ವೇಳೆ ಅವಮಾನ ಮಾಡಿದ್ದಾರೆ. ಇದು ಸನಾತನ ಹಿಂದೂ ಧರ್ಮಕ್ಕೆ ಮಾಡಿರುವ ಅಪಮಾನವಾಗಿದ್ದು, ಸನಾತನ ಧರ್ಮಕ್ಕೆ ಅವಮಾನ ಮಾಡುವುದನ್ನು ಸಹಿಸುವುದಿಲ್ಲ ಎಂದು ವಕೀಲ ಕಿಡಿಕಾರಿದ್ದಾರೆ. ಇದೇ ವೇಳೆ ಏಕಾಏಕಿ ತನ್ನ ಶೂ ತೆಗೆದುಕೊಂಡಿದ್ದು ಎಸೆಯಲು … Continue reading *ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಶೂ ಎಸೆದ ವಕೀಲ*
Copy and paste this URL into your WordPress site to embed
Copy and paste this code into your site to embed