*ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸುಪ್ರೀಂ ತಿರುವು*: *ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ!*

ಪ್ರಗತಿವಾಹಿನಿ ಸುದ್ದಿ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡಿದ್ದ ಆದೇಶವನ್ನೇ ರದ್ದುಪಡಿಸಿದ್ದು, ಇದೀಗ ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಗುರುನಾಥ ಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ. ಪ್ರಶಾಂತ್ ಕುಮಾರ್ ನೇತೃತ್ವದ … Continue reading *ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸುಪ್ರೀಂ ತಿರುವು*: *ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ!*