*ಸುಪ್ರೀಂ ಕೋರ್ಟ್ ರಜೆಯಲ್ಲಿ ಮಹತ್ವದ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಮುಂದಿನ ತಿಂಗಳಿಂದ ಸುಪ್ರೀಂ ಕೋರ್ಟ್ ಗೆ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಇರುವುದಿಲ್ಲ. ಸುಪ್ರೀಂಕೋರ್ಟ್ ನಿಯಮಗಳು 2025ರ ಕುರಿತು ಕಾನೂನು ಮತ್ತು ನ್ಯಾಯ ಸಚಿವಾಲಯ ಹೊರಡಿಸಿರುವ ಅಧಿಸೂಚನೆ ಈ ವಿಷಯ ತಿಳಿಸಿದೆ. ಸರ್ವೋಚ್ಛ ನ್ಯಾಯಾಲಯದ ರಿಜಿಸ್ಟ್ರಿ ಮತ್ತು ಕಚೇರಿಯಲ್ಲಿ ಎರಡನೇ ಹಾಗೂ ನಾಲ್ಕನೇ ಶನಿವಾರ ವಾರದ ದಿನವಾಗಲಿದೆ. ಈ ನಿಯಮ ಜುಲೈ 14ರಂದು ಜಾರಿಗೆ ಬರಲಿದೆ ಎಂದು ತಿಳಿಸಿದೆ. ಹೊಸ ಆದೇಶದ ಹಿನ್ನೆಲೆಯಲ್ಲಿ ಇನ್ಮುಂದೆ ಸುಪ್ರೀಂ ಕೋರ್ಟ್ ವಾರದ ಎಲ್ಲಾ ದಿನಗಳಲ್ಲಿಯೂ ಬೆಳಿಗ್ಗೆ … Continue reading *ಸುಪ್ರೀಂ ಕೋರ್ಟ್ ರಜೆಯಲ್ಲಿ ಮಹತ್ವದ ಬದಲಾವಣೆ*
Copy and paste this URL into your WordPress site to embed
Copy and paste this code into your site to embed