*ಬ್ಯಾರಿಕೇಡ್ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ*: *ಮೆಟ್ರೋ, ರೈಲು ಸೇವೆ ಎಂದಿನಂತೆ ನಡೆಸಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅತ್ಯಗತ್ಯ ಭದ್ರತಾ ವ್ಯವಸ್ಥೆಗಳನ್ನು ಹೊರತುಪಡಿಸಿ ಉಳಿದ ಬ್ಯಾರಿಕೇಡ್‌ಗಳನ್ನು ತಕ್ಷಣ ತೆರವುಗೊಳಿಸುವಂತೆ ಪೊಲೀಸರಿಗೆ ಆದೇಶಿಸಿದೆ. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಬಾರದು, ಮೆಟ್ರೋ ಮತ್ತು ರೈಲು ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯ ಹಲವು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಯಿತು. ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ … Continue reading *ಬ್ಯಾರಿಕೇಡ್ ತೆರವಿಗೆ ಸುಪ್ರೀಂ ಕೋರ್ಟ್ ಆದೇಶ*: *ಮೆಟ್ರೋ, ರೈಲು ಸೇವೆ ಎಂದಿನಂತೆ ನಡೆಸಲು ಸೂಚನೆ*