ಜನಪ್ರತಿನಿಧಿಗಳ ಕ್ರಿಮಿನಲ್ ಪ್ರಕರಣ ವಿಚಾರಣೆಗೆ ವಿಶೇಷ ಕೋರ್ಟ್ ರಚನೆಗೆ ಸುಪ್ರೀಂ ಆದೇಶ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ಸಂಸದರು, ಶಾಸಕರ ವಿರುದ್ಧ ಬಾಕಿ ಉಳಿದಿರುವ ಕ್ರಿಮಿನಲ್‌ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ಶೀಘ್ರ ಇತ್ಯರ್ಥಕ್ಕೆ ವಿಶೇಷ ಪೀಠ ರಚಿಸುವುದರೊಂದಿಗೆ, ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಳ್ಳುವಂತೆ ಎಲ್ಲ ಹೈಕೋರ್ಟ್‌ಗಳಿಗೆ ಸುಪ್ರೀಂಕೋರ್ಟ್‌ ಗುರುವಾರ ನಿರ್ದೇಶನ ನೀಡಿದೆ. ಜನ ಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕಾಗಿ ಸ್ವಯಂ ದಾಖಲಿಸಿಕೊಂಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಡಿ.ವೈ. ಚಂದ್ರಚೂಡ್‌, ನ್ಯಾ. ಜೆಬಿ ಪರ್ದಿವಾಲಾ, ನ್ಯಾ. ಮನೋಜ್‌ ಮಿಶ್ರ ಅವರಿದ್ದ ಪೀಠ, ಜನ ಪ್ರತಿನಿಧಿಗಳ ವಿರುದ್ಧ … Continue reading ಜನಪ್ರತಿನಿಧಿಗಳ ಕ್ರಿಮಿನಲ್ ಪ್ರಕರಣ ವಿಚಾರಣೆಗೆ ವಿಶೇಷ ಕೋರ್ಟ್ ರಚನೆಗೆ ಸುಪ್ರೀಂ ಆದೇಶ