
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ 2ನೇ ಅಲೆ ಹೆಚ್ಚುತ್ತಿದ್ದು, ಸುಪ್ರೀಂಕೋರ್ಟ್ ನ ಶೇ.50ಕ್ಕೂ ಹೆಚ್ಚು ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಶೇ.50ರಷ್ಟು ಸುಪ್ರೀಂಕೋರ್ಟ್ ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿರುವುದರಿಂದ ನ್ಯಾಯಾಲಯ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗಳನ್ನು ನಡೆಸಲು ಆದ್ಯತೆ ನೀಡುವ ಪ್ರಸ್ತಾಪವನ್ನು ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.
ಒಟ್ಟಾರೆಯಾಗಿ ಸುಪ್ರೀಂ ಕೋರ್ಟ್ ವಿಚಾರಣಾ ವೇಳಾ ಪಟ್ಟಿಯಲ್ಲಿಯೇ ಭಾರೀ ವ್ಯತ್ಯಾಸಗಳು ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ.
ಸಿಡಿ ಕೇಸ್: ಯುವತಿ ಆ ರೀತಿಯ ಹೇಳಿಕೆಯನ್ನೇ ನೀಡಿಲ್ಲ