ಪ್ರಗತಿವಾಹಿನಿ ಸುದ್ದಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದಕ್ಕೆ ಸಂಬಂಧಿಸಿದಂತೆ ರಾಅಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ವಿವಾದದ ಬಗ್ಗೆ ಮಹತ್ವದ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ , ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ಕಾಯ್ದೆಯನ್ನು ರದ್ದುಗೊಳಿಸಿದೆ. ಇದರಿಂದಾಗಿ 362 ಕೆ.ಎ.ಎಸ್ ಅಧಿಕಾರಿಗಳ ಸ್ಥಿತಿ ಇದೀಗ ಅತಂತ್ರವಾಗಲಿದೆ. ನೇಮಕಾತಿ ಪಟ್ಟಿಯನ್ನು ಊರ್ಜಿತಗೊಳಿಸಲು ರಾಜ್ಯ ಸರ್ಕಾರ 2022ರಲ್ಲಿ ಜಾರಿಗೆ ತಂದಿದ್ದ ಕಾಯ್ದೆಯನ್ನೇ ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. … Continue reading *ಕರ್ತವ್ಯನಿರತ 362 KAS ಅಧಿಕಾರಿಗಳಿಗೆ ಬಿಗ್ ಶಾಕ್*: *ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್*
Copy and paste this URL into your WordPress site to embed
Copy and paste this code into your site to embed