*ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ದಾಖಲಾಗಿದ್ದ ಎಫ್ಐಆರ್ ನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಅಕ್ರಮ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೊಲೀಸರು ಎಫ್ಐಆರ್ … Continue reading *ವಿದ್ಯಾರ್ಥಿಗಳ ಮೇಲಿನ ಎಲ್ಲಾ ಎಫ್ಐಆರ್ ರದ್ದುಗೊಳಿಸಿ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್*