*ಸುಪ್ರೀಂ ಕೋರ್ಟ್ ನ CJI ಆಗಿ ನ್ಯಾ.ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ನ 52ನೇ ಸಿಜೆಐ ಆಗಿ ನ್ಯಾ.ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನ್ಯಾ.ಬಿ.ಆರ್.ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ನಿಕಟಪೂರ್ಣ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ನಿನ್ನೆ ನಿವೃತ್ತಿಯಾಗಿದ್ದಾರೆ. ಅವರ ಸ್ಥಾನಕ್ಕೆ ಬಿ.ಆರ್.ಗವಾಯಿ ಅವರನ್ನು ನೇಮಕ ಮಾಡಲಾಗಿದೆ.Home add -Advt *ವಾಹನ ತಪಾಸಣೆ ವೇಳೆ ಹರಿದ ಲಾರಿ: ಗಾಯಗೊಂಡಿದ್ದ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು*