*ಸುಪ್ರೀಂ ಕೋರ್ಟ್ ನ CJI ಆಗಿ ನ್ಯಾ.ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಸುಪ್ರೀಂ ಕೋರ್ಟ್ ನ 52ನೇ ಸಿಜೆಐ ಆಗಿ ನ್ಯಾ.ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.Home add -Advt ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನ್ಯಾ.ಬಿ.ಆರ್.ಗವಾಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದರು. ನಿಕಟಪೂರ್ಣ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಸಂಜೀವ್ ಖನ್ನಾ ನಿನ್ನೆ ನಿವೃತ್ತಿಯಾಗಿದ್ದಾರೆ. ಅವರ ಸ್ಥಾನಕ್ಕೆ ಬಿ.ಆರ್.ಗವಾಯಿ ಅವರನ್ನು ನೇಮಕ ಮಾಡಲಾಗಿದೆ. *ವಾಹನ ತಪಾಸಣೆ ವೇಳೆ ಹರಿದ ಲಾರಿ: ಗಾಯಗೊಂಡಿದ್ದ ಕಾನ್ಸ್ ಟೇಬಲ್ ಚಿಕಿತ್ಸೆ ಫಲಿಸದೇ ಸಾವು*