*ಪಟಾಕಿ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಹಬ್ಬ ಬಂತೆಂದರೆ ಸಾಕು ಎಲ್ಲೆಲ್ಲೂ ಪಟಾಕಿಗಳದ್ದೇ ಕಾರುಬಾರು. ಪಟಾಕಿ ಇಲ್ಲದೇ ಬೆಳಕಿನ ಹಬ್ಬ ದೀಪಾವಳಿಯೇ ಇಲ್ಲ ಎಂಬಷ್ಟರ ಮಟ್ಟಿಗೆ ಬೆಸೆದುಕೊಂಡಿದ್ದೇವೆ. ಈ ನಡುವೆ ಪಟಾಕಿ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ದೀಪಾವಳಿಗೂ ಮುನ್ನವೇ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯ ಮತ್ತು ಪಟಾಕಿ ಬಳಕೆ ನಿಯಂತ್ರಣದ ಕುರಿತಾದ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿತು. ವಿಚಾರಣೆ ವೇಳೆ, ಪಟಾಕಿಗಳ ಮೇಲೆ ಸಂಪೂರ್ಣ ನಿಷೇಧ ಹೇರಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. … Continue reading *ಪಟಾಕಿ ವಿಚಾರವಾಗಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ*
Copy and paste this URL into your WordPress site to embed
Copy and paste this code into your site to embed