*ಮಕ್ಕಳು ಸೇರಿದಂತೆ ಇಂಟರ್ನೆಟ್ ಪ್ರತಿಯೊಬ್ಬರ ಮೂಲಭೂತ ಹಕ್ಕು*: *ಆದರೆ….. ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*
ಪ್ರಗತಿವಾಹಿನಿ ಸುದ್ದಿ: ಇಂಟರ್ನೆಟ್ ಬಳಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಇಂಟರ್ನೆಟ್ ಪ್ರವೇಶಿಸುವುದು ಮತ್ತು ಬಳಸುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಎಲ್ಲರಿಗೂ ಇಂತರ್ನೆಟ್ ಬಳಕೆ ಮೂಲಭೂತ ಹಕ್ಕು. ಮಕ್ಕಳಿಂದ ಈ ಹಕ್ಕನ್ನ ಸಂಪೂರ್ಣವಾಗಿ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಸುರಕ್ಷತೆಯ ಹಿತದೃಷ್ಟಿಯಿಂದ ಮಕ್ಕಳನ್ನು ಇಂಟರ್ನೆಟ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಸಂಪೂರ್ಣವಾಗಿ ದೂರವಿಡಬೇಕೇ?ʼ ಎನ್ನುವ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಕೆ. ವಿನೋದ್ … Continue reading *ಮಕ್ಕಳು ಸೇರಿದಂತೆ ಇಂಟರ್ನೆಟ್ ಪ್ರತಿಯೊಬ್ಬರ ಮೂಲಭೂತ ಹಕ್ಕು*: *ಆದರೆ….. ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು*
Copy and paste this URL into your WordPress site to embed
Copy and paste this code into your site to embed