*ವಿಜಯ್ ಸರ್ಕಾರಕ್ಕೆ ತೀವ್ರ ಮುಖಭಂಗ*: *ಸುಪ್ರೀಂ ಕೋರ್ಟ್ ಖಡಕ್ ಸೂಚನೆ*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ತಿರುಪ್ಪರಂಕುಂಡ್ರಮ್ ದೇವಾಲಯದ ‘ದೀಪತೂನ್’ನಲ್ಲಿ ಕಾರ್ತಿಕ ದೀಪೋತ್ಸವಕ್ಕೆ ತಡೆ ನೀಡಿದ್ದ ಸಿಎಂ ವಿಜಯ್ ನೇತೃತ್ವದ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಖಡಕ್ ಸೂಚನೆ ನೀಡಿದೆ. ತಿರುಪ್ಪರಂಕುಂಡ್ರಮ್ ದೇವಾಲಯದ ‘ದೀಪತೂನ್’ನಲ್ಲಿ ಶನಿವಾರ ಕಾರ್ತಿಕ ದೀಪವನ್ನು ಬೆಳಗುವಂತೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶಿಸಿದೆ. ದೇವಾಲಯದ ಭದ್ರತೆಯ ಹೊಣೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆಗೆ (ಸಿಆರ್​ಪಿಎಫ್​) ವಹಿಸುವಂತೆ ಕೋರ್ಟ್ ಆದೇಶಿಸಿದೆ. ತಿರುಪ್ಪರಂಕುಂಡ್ರಮ್ ಬೆಟ್ಟದ ಮೇಲಿರುವ ವಿವಾದಿತ ‘ದೀಪತೂನ್’ ಕಲ್ಲಿನ ಸ್ತಂಭದ ಮೇಲೆ ನಾಳೆ (ನವೆಂಬರ್ … Continue reading *ವಿಜಯ್ ಸರ್ಕಾರಕ್ಕೆ ತೀವ್ರ ಮುಖಭಂಗ*: *ಸುಪ್ರೀಂ ಕೋರ್ಟ್ ಖಡಕ್ ಸೂಚನೆ*