ನಂಬಿದ ಪರಮಾತ್ಮನನ್ನು ನೆನೆಯುವುದರಲ್ಲೇ ಪರಮಸುಖ: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾವು ನಂಬಿರುವ ಪರಮಾತ್ಮನನ್ನು ನೆನೆಯುವುದರಲ್ಲೇ ಪರಮಸುಖವಿದ್ದು, ಇಂತಹ ಸಂದೇಶವನ್ನು ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ ಸಮಾಜಕ್ಕೆ ಸಾರುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. ಬೆಳಗಾವಿ ನಗರದ ಲಕ್ಷ್ಮೀ ನಗರದ ಸಿದ್ಧಿವಿನಾಯಕ ಕಾಲನಿಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ‘ಜ್ಞಾನ ಪ್ರಕಾಶ ಕುಂಜ’ ದ ವತಿಯಿಂದ ಆಯೋಜಿಸಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಭಾಗಿಯಾಗಿ, ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು. Home add -Advt … Continue reading ನಂಬಿದ ಪರಮಾತ್ಮನನ್ನು ನೆನೆಯುವುದರಲ್ಲೇ ಪರಮಸುಖ: ಸಚಿವೆ ಲಕ್ಷ್ಮೀ ಹೆಬ್ಬಾಳಕರ