*ಸುಪ್ರೀಂ ಕೋರ್ಟ್ ನಲ್ಲಿಯೂ ರಾಜ್ಯಕ್ಕೆ ಬಿಗ್ ಶಾಕ್*
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಾವೇರಿ ನದಿ ನೀರು ವಿಚರವಾಗಿ ರಾಜ್ಯಕ್ಕೆ ಮತ್ತೊಮ್ಮೆ ಬಿಗ್ ಶಾಕ್. ಸುಪ್ರೀಂ ಕೋರ್ಟ್ ನಲ್ಲಿಯೂ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಪ್ರತಿದಿನ 5000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ನ್ಯಾಯಾಲಯ ಸೂಚಿಸಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಅಲ್ಲದೇ ಕಾವೇರಿ ನದಿ ನೀರಿನ ವಿಚಾರವಾಗಿ ಎರಡೂ ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲೀಸಬೇಕು ಎಂದು ತಾಕೀತು ಮಾಡಿದೆ.Home add … Continue reading *ಸುಪ್ರೀಂ ಕೋರ್ಟ್ ನಲ್ಲಿಯೂ ರಾಜ್ಯಕ್ಕೆ ಬಿಗ್ ಶಾಕ್*
Copy and paste this URL into your WordPress site to embed
Copy and paste this code into your site to embed