*ಸೂರಜ್ ರೇವಣ್ಣ ಬಂಧನದ ಬಗ್ಗೆ ಹೆಚ್.ಡಿ.ರೇವಣ್ಣ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಮೌನ ಮುರಿದಿದ್ದು, ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತವಾಗಿ ಷಡ್ಯಂತ್ರ ನಡೆದಿದೆ ಎಂದಿದ್ದಾರೆ.Home add -Advt ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನ್ನ ಕುಟುಂಬದ ವಿರುದ್ಧ ಷಡ್ಯಂತ್ರ ನಡೆದಿದೆ. ಷಡ್ಯಂತ್ರ ಯಾರು ಮಾಡುತ್ತಿದ್ದಾರೆ ಎಂಬುದು ಗೊತ್ತಾಗಲಿದೆ. ಯಾವ ಷಡ್ಯಂತ್ರಕ್ಕೂ ನಾನು ಹೆದರಲ್ಲ. ನನಗೆ ದೇವರ ಮೇಲೆ, ನ್ಯಾಯಾಂಗದ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ. ಎಂಎಲ್ ಸಿ ಸೂರಜ್ ರೇವಣ್ಣ … Continue reading *ಸೂರಜ್ ರೇವಣ್ಣ ಬಂಧನದ ಬಗ್ಗೆ ಹೆಚ್.ಡಿ.ರೇವಣ್ಣ ಹೇಳಿದ್ದೇನು?*