*ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ*
ಪ್ರಗತಿವಾಹಿನಿ ಸುದ್ದಿ : ಅಸಹಜ ಲೈಂಗಿಕ ದೌರ್ಜನ್ಯ ಕೇಸ್ ಸಂಬಂಧ ಆರೋಪಿ ಎಂಎಲ್ಸಿ ಸೂರಜ್ ರೇವಣ್ಣನನ್ನು 8 ದಿನಗಳಕಾಲ ಸಿಐಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ. ಸೂರಜ್ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಬಗ್ಗೆ ಆದೇಶಿಸಿದೆ. ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ವಿಚಾರಣೆಗೆ ಒಳಗಾಗಲಿದ್ದು, ಸೂರಜ್ ವಿರುದ್ಧ ಕೇಳಿ ಬಂದಿರುವ ಈ ಗಂಭೀರ ಆರೋಪ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಳ್ಳಲಿದೆ. ಯುವಕನಿಗೆ ಸೂರಜ್ ಲೈಂಗಿಕ ಕಿರುಕುಳ ನೀಡಿದ್ದ … Continue reading *ಸೂರಜ್ ರೇವಣ್ಣ 8 ದಿನ ಸಿಐಡಿ ಕಸ್ಟಡಿಗೆ*
Copy and paste this URL into your WordPress site to embed
Copy and paste this code into your site to embed