*ಸೂರಜ್ ರೇವಣ್ಣ 14 ದಿನ ನ್ಯಾಯಾಂಗ ಬಂಧನಕ್ಕೆ*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಇದ್ದ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಜಡ್ಜ್ ಆದೇಶ ಹೊರಡಿಸಿದ್ದಾರೆ. Home add -Advt ಸೂರಜ್ ರೇವಣ್ಣ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿರುವ ಕಾರಣ ಇಂದು ಹಾಸನ ಪೊಲೀಸರು ಬೆಂಗಳೂರಿನ ಕೊರಮಂಗಲದ 42 ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಪೊಲೀಸರು ಇಂದು ಹಾಜರು ಪಡಿಸಿದರು. ಹೆಚ್ಚಿನ ವಿಚಾರಣೆಗೆ ಎಂಎಲ್ ಸಿ ಸೂರಜ್ ರೇವಣ್ಣ ಅವರನ್ನು 14 ದಿನ ನ್ಯಾಯಾಂಗ … Continue reading *ಸೂರಜ್ ರೇವಣ್ಣ 14 ದಿನ ನ್ಯಾಯಾಂಗ ಬಂಧನಕ್ಕೆ*