*ಸೂರಜ್ ರೇವಣ್ಣ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿಸಬಹುದು ಎಂಬ ಯೋಚನೆಯೂ ಇಲ್ಲದೇ ಸೂರಜ್ ರೇವಣ್ಣ ಸಂತ್ರಸ್ತ ಯುವಕನ ವಿರುದ್ಧ ದೂರು ನೀಡಲೆಂದು ಹಾಸನದ ಸೆನ್ ಠಾಣೆಗೆ ಹೋಗಿದ್ದರು. ಈ ವೇಳೆ ಸೂರಜ್ ನನ್ನು ಸುದೀರ್ಘ ವಿಚಾರಣೆ ನಡೆಸಿದ ಪೊಲೀಸರು ಬಳಿಕ ಬಂಧಿಸಿದ್ದಾರೆ. ತನ್ನ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವಕನ ವಿರುದ್ಧವೇ ಸೂರಜ್ ರೇವಣ್ಣ ತನ್ನ ಆಪ್ತ ಶಿವಕುಮಾರ್ ಮೂಲಕ ದೂರು ದಾಖಲಿಸಿದ್ದರು. … Continue reading *ಸೂರಜ್ ರೇವಣ್ಣ ಅರೆಸ್ಟ್*