*ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಬಿಗ್ ರಿಲೀಫ್*

ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಡಾ. ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಸೂರಜ್ ರೇವಣ್ಣ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ. ಸಂತ್ರಸ್ತರನ್ನು ಭೇಟಿಯಾಗುವಂತಿಲ್ಲ. … Continue reading *ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಬಿಗ್ ರಿಲೀಫ್*