*ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಬಿಗ್ ರಿಲೀಫ್*
ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿದ್ದ ಎಂಎಲ್ ಸಿ ಡಾ. ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.Home add -Advt ಸೂರಜ್ ರೇವಣ್ಣ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 2 ಲಕ್ಷ ರೂ ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ತನಿಖೆಗೆ ಸಹಕರಿಸುವಂತೆ ಸೂಚಿಸಿ ಜಾಮೀನು ಮಂಜೂರು ಮಾಡಿದೆ. … Continue reading *ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಸೂರಜ್ ರೇವಣ್ಣಗೆ ಬಿಗ್ ರಿಲೀಫ್*
Copy and paste this URL into your WordPress site to embed
Copy and paste this code into your site to embed