*ಎಂಎಲ್ ಸಿ ಸೂರಜ್ ರೇವಣ್ಣ ಜೈಲುಪಾಲು*
ಪ್ರಗತಿವಾಹಿನಿ ಸುದ್ದಿ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಸಿ ಸೂರಜ್ ರೇವಣ್ಣಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ ನೀಡಿದೆ.Home add -Advt ಸಿಐಡಿ ಕಸ್ಟಡಿಯಲ್ಲಿರುವ ಸೂರಜ್ ರೇವಣ್ಣನನ್ನು ಇಂದು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಸೂರಜ್ ರೇವಣ್ಣನನ್ನು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಜೈಲು ಪಾಲಾಗಿದ್ದಾರೆ. ಈಗಾಗಲೇ ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸೂರಜ್ … Continue reading *ಎಂಎಲ್ ಸಿ ಸೂರಜ್ ರೇವಣ್ಣ ಜೈಲುಪಾಲು*
Copy and paste this URL into your WordPress site to embed
Copy and paste this code into your site to embed