*ರೇವಣ್ಣ ಕುಟುಂಬಕ್ಕೆ ಮತ್ತೊಂದು ಶಾಕ್: ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ, ಅಶ್ಲೀಲ ವಿಡಿಯೋ ಪ್ರಕರಣದ ಬೆನ್ನಲ್ಲೇ ಪ್ರಜ್ವಲ್ ಸಹೋದರ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಶಾಸಕ ಹೆಚ್.ಡಿ.ರೇವಣ್ಣ ಮತ್ತೋರ್ವ ಪುತ್ರ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮದ ಆರೋಪ ಕೇಳಿಬಂದಿದ್ದು, ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತ ಯುವಕನೊಬ್ಬ ಸೂರಜ್ ವಿರುದ್ಧ ಈ ಆರೋಪ ಮಾಡಿ, ಗೃಹ ಸಚಿವರು, ಡಿಜಿಪಿ, ಎಸ್ ಪಿಗೆ ದೂರು ನೀಡಿದ್ದಾನೆ. ಸೂರಜ್ ರೇವಣ್ಣ … Continue reading *ರೇವಣ್ಣ ಕುಟುಂಬಕ್ಕೆ ಮತ್ತೊಂದು ಶಾಕ್: ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ರೇವಣ್ಣ ವಿರುದ್ಧ ಗಂಭೀರ ಆರೋಪ*