
ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ, ಬೆಳಗಾವಿ ಲೋಕಸಭಾ ಸದಸ್ಯ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನವದೆಹಲಿಯಲ್ಲಿ ಗುರುವಾರ ಸಂಜೆ ನಡೆಯಿತು. ಹಲವಾರು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ವಿವರ ಕ್ಕಾಗಿ ಕ್ಲಿಕ್ ಮಾಡಿ- ಪಂಚಭೂತಗಳಲ್ಲಿ ಲೀನರಾದ ಸುರೇಶ ಅಂಗಡಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ