ಸುರೇಶ್ ಅಂಗಡಿ ಮನೆಯೇ ಜಗದೀಶ್ ಶೆಟ್ಟರ್ ಅಡ್ರೆಸ್ – ಬಾಲಚಂದ್ರ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸುರೇಶ ಅಂಗಡಿ ಅವರ ಮನೆಯೇ ಜಗದೀಶ್ ಶೆಟ್ಟರ್ ಅವರ ಅಡ್ರೆಸ್ ಎಂದು ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಬೆಳಗಾವಿ ಅಡ್ರೆಸ್ ಎಲ್ಲಿದೆ ಎನ್ನುವ ಪ್ರಶ್ನೆಯನ್ನು ವಿರೋಧ ಪಕ್ಷದವರು ಕೇಳುತ್ತಿದ್ದಾರೆ ಎಂದು ಕೇಳಿದಾಗ, ಸುರೇಶ ಅಂಗಡಿ ಅವರ ಮನೆಯೇ ಜಗದೀಶ್ ಶೆಟ್ಟರ್ ಅಡ್ರೆಸ್ ಎಂದರು. Home add -Advt ಜಗದೀಶ ಶೆಟ್ಟರ್ ಅವರನ್ನು ಅಂಡರ್ … Continue reading ಸುರೇಶ್ ಅಂಗಡಿ ಮನೆಯೇ ಜಗದೀಶ್ ಶೆಟ್ಟರ್ ಅಡ್ರೆಸ್ – ಬಾಲಚಂದ್ರ ಜಾರಕಿಹೊಳಿ