
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಸೋಂಕಿಗೆ ಬಲಿಯಾದ ಬಿಜೆಪಿ ನಾಯಕ, ಕೇಂದ್ರ ರೈಲ್ವೆ ಸಚಿವರಾಗಿದ್ದ ದಿ.ಸುರೇಶ್ ಅಂಗಡಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ದೆಹಲಿಯ ವೀರಶೈವ ರುದ್ರಭೂಮಿ ಬಳಿ ದಿ.ಸುರೇಶ್ ಅಂಗಡಿ ಕುಟುಂಬಸ್ಥರಿಂದ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ಸಂಸದೆ ಮಂಗಳಾ ಅಂಗಡಿ, ಪತಿಯ ಮೂರ್ತಿ ಅನಾವರಣಗೊಳಿಸಿ ಪೂಜೆ ಸಲ್ಲಿಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಡಿ.ವಿ.ಸದಾನಂದಗೌಡ, ರಮೇಶ್ ಜಾರಕಿಹೊಳಿ ಹಾಗೂ ರಾಜ್ಯದ ಹಲವು ಸಂಸದರು ಭಾಗಿಯಾಗಿದರು.
ಇತಿಮಿತಿಯಲ್ಲಿ ಮಾತನಾಡಬೇಕು: ಪ್ರೀತಂ ಗೌಡ ವಿರುದ್ಧ ಕಿಡಿ ಕಾರಿದ ಸಚಿವ ವಿ.ಸೋಮಣ್ಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ