*ಮಹಿಳಾ ಪಿಎಸ್ಐಗೆ ಶಾಸಕ ಸುರೇಶ್ ಗೌಡ ಪುತ್ರಿಯಿಂದ ಕಪಾಳಮೋಕ್ಷ*
ಪ್ರಗತಿವಾಹಿನಿ ಸುದ್ದಿ: ತುಮಕೂರು ಗ್ರಾಮಾಂತರ ಶಾಸಕ ಬಿ.ಸುರೇಶ್ ಗೌಡ ಅವರ ಪುತ್ರಿ ಮಹಿಳಾ ಪಿಎಸ್‌ಐ ಓರ್ವರಿಗೆ ಕಪಾಳಮೋಕ್ಷ ಮಾಡಿ, ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ನಡೆದಿದೆ. ಶಾಸಕ ಬಿ.ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಪಿಎಸ್ ಐ ಸವಿತಾ ಅವರಿಗೆ ಕಪಾಳಮೋಕ್ಷ ಮಾಡಿ ನಿಂದಿಸಿದ್ದಾರೆ ಎಂದು ದೂರು ದಾಖಲಾಗಿದ್ದು, ಎಫ್‌ಐಆರ್ ದಾಖಲಾಗಿದೆ.Home add -Advt ಶ್ರೀರಂಗಪಟ್ಟಣ ತಾಲೂಕಿನ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಸವಿತಾ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಐಶ್ವರ್ಯ ವಿರುದ್ಧ … Continue reading *ಮಹಿಳಾ ಪಿಎಸ್ಐಗೆ ಶಾಸಕ ಸುರೇಶ್ ಗೌಡ ಪುತ್ರಿಯಿಂದ ಕಪಾಳಮೋಕ್ಷ*
Copy and paste this URL into your WordPress site to embed
Copy and paste this code into your site to embed