*ಸುರೇಶ್ ಕೆ. ಸೇರಿ 32 ಪತ್ರಕರ್ತರಿಗೆ ದತ್ತಿ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರಸಕ್ತ ಸಾಲಿನ ‘ಮಹದೇವ ಪ್ರಕಾಶ್’ ಪ್ರಶಸ್ತಿಗೆ ವಿಜಯ ಕರ್ನಾಟಕದ ಬೆಳಗಾವಿ-ಬಾಗಲಕೋಟೆ ಅವೃತ್ತಿಯ ಸ್ಥಾನಿಕ ಸಂಪಾದಕ ಕೆ. ಸುರೇಶ್ ಸೇರಿದಂತೆ 28 ಮಂದಿಯನ್ನು ನಾನಾ ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. Home add -Advt ಪ್ರತಿಷ್ಠಿತ ‘ದತ್ತಿನಿಧಿ ಪ್ರಶಸ್ತಿ’ಗಳನ್ನು ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಮಾಧ್ಯಮ ರಂಗದ ಸಾಧನೆಗಳನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ಪತ್ರಕರ್ತರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 … Continue reading *ಸುರೇಶ್ ಕೆ. ಸೇರಿ 32 ಪತ್ರಕರ್ತರಿಗೆ ದತ್ತಿ ಪ್ರಶಸ್ತಿ*
Copy and paste this URL into your WordPress site to embed
Copy and paste this code into your site to embed