https://www.facebook.com/share/v/1P59wgDPN3/ ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವ ಬಿಜೆಪಿ ಶಾಸಕರನ್ನು ಪತ್ತೆ ಮಾಡುವ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಿಸಲು ಮುಂದಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ಧಾರಕ್ಕೆ ಹಿರಿಯ ಶಾಸಕ ಸುರೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ. ಇದ್ಯಾಕೋ ಸರಿಯಾದ ತೀರ್ಮಾನ ಎಂದೆನಿಸುತ್ತಿಲ್ಲ ಎಂದಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ ತಾಯಿಯ … Continue reading *ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಶಾಸಕ ಸುರೇಶ್ ಕುಮಾರ್ ಆಕ್ಷೇಪ*
Copy and paste this URL into your WordPress site to embed
Copy and paste this code into your site to embed