Latest

ಉದ್ದಿಮೆಗಳಿಗೆ ಮುಖ್ಯಮಂತ್ರಿ ರತ್ನ ಪ್ರಶಸ್ತಿ ಪ್ರದಾನ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು ನಿನ್ನೆಯ ದಿನ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಆಯೋಜಿಸಿದ್ದ 2018-19 ನೇ ಸಾಲಿನ “ಮುಖ್ಯ ಮಂತ್ರಿಗಳ ರತ್ನ” ಪ್ರಶಸ್ತಿಯನ್ನು ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿ (KSMCL), ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಮತ್ತು ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮ ನಿಯಮಿತ ಉದ್ದಿಮೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Home add -Advt

ಕಾರ್ಯಕ್ರಮದಲ್ಲಿ ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಸಾ.ರಾ.ಮಹೇಶ್, ಎಂಎಸ್ಐಎಲ್ ಚೇರಮನ್ ಲಕ್ಷ್ಮಿ ಹೆಬ್ಬಾಳಕರ್ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button