Kannada NewsKarnataka NewsLatest

ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕಿತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ ಮಾರಿಹಾಳ ಮರಳಿ ಬಿಜೆಪಿ ಸೇರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಉಮೇಶ ಕತ್ತಿ ಸಮ್ಮುಖದಲ್ಲಿ ಬೆಳಗಾವಿಯಲ್ಲಿ ಇಂದು ಮಾರಿಹಾಳ ಬಿಜೆಪಿಗೆ ಮರುಸೇರ್ಪಡೆಯಾದರು.

Home add -Advt

ಕಳೆದ ಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನೀಡದ್ದರಿಂದ ಅವರು ಬಿಜೆಪಿ ತೊರೆದು ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಆದರೆ  ಸೋಲು ಕಂಡಿದ್ದರು.

ಬಿಜೆಪಿಯಿಂದ ಮಹಾಂತೇಶ ದೊಡ್ಡಗೌಡರ್ ಸ್ಪರ್ಧಿಸಿ ಗೆದ್ದಿದ್ದರು.

ಯಡಿಯೂರಪ್ಪ ಕಾರ್ಯಕ್ರಮ ಮತ್ತೆ ಬದಲು

ಉಪ ಚುನಾವಣೆ: ಹೊಸಕೇರಿ ಚೆಕ್ ಪೋಸ್ಟ್ ನಲ್ಲಿ 6 ಲಕ್ಷ ನಗದು‌ ವಶ

Related Articles

Back to top button