Kannada NewsKarnataka News

ಸುರ್ಜೇವಾಲಾ ಸ್ವಾಗತಿಸಿದ ಹೆಬ್ಬಾಳಕರ್, ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಂಗ್ರೆಸ್ ಗ್ಯಾರಂಟಿ ಕರಪತ್ರಗಳ ವಿತರಣಾ ಕಾರ್ಯಕ್ರಮದ ಪ್ರಯುಕ್ತ ಭಾನುವಾರ ಬೆಳಗಾವಿಗೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರನ್ನು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ನಗರದ ಖಾಸಗಿ ಹೊಟೆಲ್ ನಲ್ಲಿ ಸ್ವಾಗತಿಸಿದರು.

 

*ಬೆಳಗಾವಿಯಲ್ಲಿ ಭಾನುವಾರ “ಕಾಂಗ್ರೆಸ್ ಗ್ಯಾರಂಟಿ” ಕಾರ್ಡ್ ವಿತರಣಾ ಕಾರ್ಯಕ್ರಮ*

https://pragati.taskdun.com/belagavicongress-guarantee-cardmeeting/

Home add -Advt

 

Related Articles

Back to top button