*ಇನ್ಮುಂದೆ ಆಸ್ತಿಗಳ ಸರ್ವೆಗೆ ಡ್ರೋನ್ ಬಳೆ: ‘ನಕ್ಷಾʼಯೋಜನೆಯಡಿ ಸಂಪೂರ್ಣ ಡಿಜಿಟಲೀಕರಣ*

ಪ್ರಗತಿವಾಹಿನಿ ಸುದ್ದಿ: ಭೂಮಾಪನ ಇಲಾಖೆಯು ಕೈಗೊಳ್ಳುತ್ತಿರುವ ದೈನಂದಿನ ಸಾಂಪ್ರದಾಯಿಕ ಸರ್ವೆ ಕಾರ್ಯಗಳನ್ನು ಸಂಪೂರ್ಣವಾಗಿ ಆಧುನಿಕ ತಂತ್ರಜ್ಞಾನ ಬಳಸಿ ಡಿಜಿಟಲೀಕರಿಸಿ ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆಯನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ʻನಕ್ಷಾʼ ಯೋಜನೆಯಡಿಯಲ್ಲಿ ಪ್ರಾರಂಭಿಕವಾಗಿ ರಾಜ್ಯದ 10 ನಗರಸಭೆ / ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳನ್ನು ಡ್ರೋನ್ (Drone) ಬಳಸಿ ಸರ್ವೆ ಮಾಡುವ ಮೂಲಕ ಡಿಜಿಟಲೀಕರಿಸಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಸೇವೆಯನ್ನು ನೀಡಲು ಸಕಾಲ ಕಾಯ್ದೆಯಡಿ ಪ್ರಸ್ತುತ ಇರುವ … Continue reading *ಇನ್ಮುಂದೆ ಆಸ್ತಿಗಳ ಸರ್ವೆಗೆ ಡ್ರೋನ್ ಬಳೆ: ‘ನಕ್ಷಾʼಯೋಜನೆಯಡಿ ಸಂಪೂರ್ಣ ಡಿಜಿಟಲೀಕರಣ*