*ಇನ್ಮುಂದೆ ಆಸ್ತಿಗಳ ಸರ್ವೆಗೆ ಡ್ರೋನ್ ಬಳೆ: ‘ನಕ್ಷಾʼಯೋಜನೆಯಡಿ ಸಂಪೂರ್ಣ ಡಿಜಿಟಲೀಕರಣ*
ಪ್ರಗತಿವಾಹಿನಿ ಸುದ್ದಿ: ಭೂಮಾಪನ ಇಲಾಖೆಯು ಕೈಗೊಳ್ಳುತ್ತಿರುವ ದೈನಂದಿನ ಸಾಂಪ್ರದಾಯಿಕ ಸರ್ವೆ ಕಾರ್ಯಗಳನ್ನು ಸಂಪೂರ್ಣವಾಗಿ ಆಧುನಿಕ ತಂತ್ರಜ್ಞಾನ ಬಳಸಿ ಡಿಜಿಟಲೀಕರಿಸಿ ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆಯನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.Home add -Advt ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ʻನಕ್ಷಾʼ ಯೋಜನೆಯಡಿಯಲ್ಲಿ ಪ್ರಾರಂಭಿಕವಾಗಿ ರಾಜ್ಯದ 10 ನಗರಸಭೆ / ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳನ್ನು ಡ್ರೋನ್ (Drone) ಬಳಸಿ ಸರ್ವೆ ಮಾಡುವ ಮೂಲಕ ಡಿಜಿಟಲೀಕರಿಸಲಾಗುವುದು. ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಸೇವೆಯನ್ನು ನೀಡಲು ಸಕಾಲ ಕಾಯ್ದೆಯಡಿ … Continue reading *ಇನ್ಮುಂದೆ ಆಸ್ತಿಗಳ ಸರ್ವೆಗೆ ಡ್ರೋನ್ ಬಳೆ: ‘ನಕ್ಷಾʼಯೋಜನೆಯಡಿ ಸಂಪೂರ್ಣ ಡಿಜಿಟಲೀಕರಣ*
Copy and paste this URL into your WordPress site to embed
Copy and paste this code into your site to embed