*ಸರ್ಕಾರದ ವಿರುದ್ಧ ಸಿಡಿದೆದ್ದ ಭೂಮಾಪಕರು; ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸರ್ಕಾರದ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪರವಾನಗಿ ಪಡೆದ ರಾಜ್ಯ ಭೂಮಾಪಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಸೋಮವಾರ ನಗರದ ಚನ್ಮಮ್ಮ ವೃತ್ತದಲ್ಲಿ ಪರವಾನಿಗೆ ಭೂಮಾಪಕರ ಖಾಯಂ ಮಾಡಿಕೊಳ್ಳುವಂತೆ ಆಗ್ರಹಿಸಿ ಬೃಹತ್ ಪ್ರತಭಟನೆ ನಡೆಸಲಾಯಿತು.‌ ಈ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘಟನೆ, ಹಸಿರು ಸೇನೆಯ ಮುಖಂಡರಾದ ಚುನಪ್ಪ ಪೂಜಾರಿ, ಶಶಿಕಾಂಕತ ಗುರುಜಿ ಸಾಥ್ ನೀಡಿದರು. ಪ್ರತಿಭಟನೆಯಲ್ಲಿ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಸಾವಿರಾರು ಭೂಮಾಪಕರು ಭಾಗಿಯಾಗಿದ್ದು, ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ … Continue reading *ಸರ್ಕಾರದ ವಿರುದ್ಧ ಸಿಡಿದೆದ್ದ ಭೂಮಾಪಕರು; ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ*