*ಮೈಸೂರು ದಸರಾಗೆ ಸೂರ್ಯ ಕಿರಣ್ ಶೋ*: ಮೂರು ದಿನ ವೈಮಾನಿಕ ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಂಭ್ರಮಕ್ಕೆ ಮತ್ತಷ್ಟು ಮೆರುಗು ಬರಲಿದೆ. ಮೈಸೂರಿನಲ್ಲಿ ಭಾರತೀಯ ವಾಯುಪಡೆಯ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡದ ವೈಮಾನಿಕ ಪ್ರದರ್ಶನ ನಡೆಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿಗೆ ಸ್ಪಂದಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸೂರ್ಯ ಕಿರಣ್ ತಂಡದ ಪ್ರದರ್ಶನಕ್ಕೆ ಹಸಿರು ನಿಶಾನೆ ನೀಡಿದ್ದಾರೆ. ಅಕ್ಟೋಬರ್ 18ರಿಂದ 20ರವರೆಗೆ ಮೈಸೂರಿನಲ್ಲಿ ಈ ವಿಶೇಷ ವೈಮಾನಿಕ ಪ್ರದರ್ಶನ ನಡೆಯಲಿದೆ. ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವ … Continue reading *ಮೈಸೂರು ದಸರಾಗೆ ಸೂರ್ಯ ಕಿರಣ್ ಶೋ*: ಮೂರು ದಿನ ವೈಮಾನಿಕ ಪ್ರದರ್ಶನ*