*ಸೂರ್ಯಕಾಂತಿ ಬೆಳೆಗಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಬೆಂಬಲ ಬೆಲೆಯಲ್ಲಿ ಖರೀದಿ*
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.Home add -Advt ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಕೇಂದ್ರ ಸರ್ಕಾರ ನಾಫೆಡ್ ಹಾಗೂ ಎನ್ … Continue reading *ಸೂರ್ಯಕಾಂತಿ ಬೆಳೆಗಾರರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ ಬೆಂಬಲ ಬೆಲೆಯಲ್ಲಿ ಖರೀದಿ*
Copy and paste this URL into your WordPress site to embed
Copy and paste this code into your site to embed