*ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಣದಿಂದ ಮಾತ್ರ  ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ  ನಾವು  ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು  ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.  ಅವರು  ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಗೃಹ ನಿರ್ಮಾಣ ಸಹಕಾರ ಸಂಘ  ನಿಯಮಿತ ಮೈಸೂರು ಇವರ ವತಿಯಿಂದ  ಮೈಸೂರಿನ ವರುಣ ಕೆರೆಯ ಪಕ್ಕದಲ್ಲಿರುವ ಶ್ರೀ ಶಿವರಾತ್ರಿ ರಾಜೇಂದ್ರ ನಗರದಲ್ಲಿ  ಆಯೋಜಿಸಲಾಗಿದ್ದ ಶ್ರೀ ಶಿವರಾತ್ರಿ ರಾಜೇಂದ್ರ ಅನುಭವ ಮಂಟಪ ಹಾಗೂ ಸಂಘದ … Continue reading *ಶಿಕ್ಷಣದಿಂದ ಮಾತ್ರ ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ: ಸಿಎಂ ಸಿದ್ದರಾಮಯ್ಯ*