*ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್ ಸಹಚರನ ಬಂಧನ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇತ್ತೀಚೆಗಷ್ಟೇ ರಾಜಧಾನಿ ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಮುಂದುವರೆದ ಭಾಗವಾಗಿ ಇದೀಗ ಶಂಕಿತ ಉಗ್ರ ಜುನೈದ್ ಸಹಚರನನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ಶಂಕಿತ ಉಗ್ರ ಜುನೈದ್ ಸಹಚರನನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ.Home add -Advt ಮೊಹಮ್ಮದ್ ಅರ್ಷದ್ ಖಾನ್ ಬಂಧಿತ ಆರೋಪಿ. ಈತ 2017ರಲ್ಲಿ ನೂರ್ ಅಹಮದ್ ಎಂಬಾತನನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿರುವ … Continue reading *ಬೆಂಗಳೂರಿನಲ್ಲಿ ಶಂಕಿತ ಉಗ್ರ ಜುನೈದ್ ಸಹಚರನ ಬಂಧನ*
Copy and paste this URL into your WordPress site to embed
Copy and paste this code into your site to embed