*ಎನ್ ಐಎ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರ ಸುಹೇಲ್*
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧನಕ್ಕೊಳಗಾಗಿದ್ದ ಶಂಕಿತ ಉಗ್ರ ಸುಹೇಲ್‌ನ ವಶಕ್ಕೆ ಪಡೆದಿರುವ ರಾಷ್ಟ್ರೀಯ ತನಿಖಾ ದಳ (NIA) ತೀವ್ರ ವಿಚಾರಣೆ ನಡೆಸಿದೆ.Home add -Advt ವಿಚರಣೆ ವೇಳೆ ಅಯೋಧ್ಯೆಯ ರಾಮಮಂದಿರ ಸ್ಫೋಟದ ಸಂಚು ಹಾಗೂ ಪಾಕಿಸ್ತಾನಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆಘಾತಕಾರಿ ಮಾಹಿತಿ ಹೊರಬಂದಿದೆ. ಇದರ ಬೆನ್ನಲ್ಲೇ, ಶುಕ್ರವಾರ ಹರಿಹರಕ್ಕೆ ಆಗಮಿಸಿದ ಎನ್‌ಐಎ ಅಧಿಕಾರಿಗಳ ವಿಶೇಷ ತಂಡವು ಶಂಕಿತ ಉಗ್ರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದೆ. … Continue reading *ಎನ್ ಐಎ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರ ಸುಹೇಲ್*
Copy and paste this URL into your WordPress site to embed
Copy and paste this code into your site to embed