Belagavi NewsBelgaum NewsKannada NewsKarnataka NewsLatest

ಬೆಳಗಾವಿಯ ಇಬ್ಬರು ಪೊಲೀಸ್ ಇನಸ್ಪೆಕ್ಟರ್ ಗಳ ಅಮಾನತು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶುಕ್ರವಾರ ಬೆಳಗಾವಿಯ ಇಬ್ಬರು ಪೊಲೀಸ್ ಇನಸ್ಪೆಕ್ಟರ್ ಗಳನ್ನು ಅಮಾನತುಗೊಳಿಸಲಾಗಿದೆ.

Home add -Advt

ಕಾಕತಿ ಪೊಲೀಸ್ ಠಾಣೆ ಇನಸ್ಪೆಕ್ಟರ್ ವಿಜಯಕುಮಾರ ಸಿನ್ನೂರ್ ಮತ್ತು ಕಿತ್ತೂರು ಸಿಪಿಐ ಎಂ.ವಿ.ಹೊಸಪೇಟಿ ಅಮಾನತುಗೊಂಡವರು.

ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಠಾಣೆ ಇನಸ್ಪೆಕ್ಟರ್ ಅಮಾನತಾದರೆ, ಕಿತ್ತೂರಿನಲ್ಲಿ ಕಳೆದ ಸೆಪ್ಟಂಬರ್ ತಿಂಗಳಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿತ್ತೂರು ಸಿಪಿಐ ಅಮಾನತುಗೊಂಡಿದ್ದಾರೆ.

Related Articles

Back to top button