*ಯಮಕನಮರಡಿಯಲ್ಲಿ 17 ಸಾವಿರ ಮತಗಳ ಅಳಿಕೆ ಶಂಕೆ*: *ಸತೀಶ ಜಾರಕಿಹೊಳಿ ಸ್ಪಷ್ಟನೆ*
ಪ್ರಗತಿವಾಹಿನಿ ಸುದ್ದಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಹಿಂದಿನ ದಿನ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 17 ಸಾವಿರ ಮತಗಳು ಮತದಾರರ ಪಟ್ಟಿಯಿಂದ ಅಳಿಕೆಯಾಗಿರುವುದು ಕಂಡುಬಂದಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸಚಿವರು, ಬೇರೆ ರಾಜ್ಯಗಳಲ್ಲಿ ಫಾರ್ಮ್ ನಂ. 7 ಬಳಸಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ಕಡಿತಗೊಳಿಸುವ ಪ್ರಯತ್ನಗಳು ನಡೆದಿರುವುದನ್ನು … Continue reading *ಯಮಕನಮರಡಿಯಲ್ಲಿ 17 ಸಾವಿರ ಮತಗಳ ಅಳಿಕೆ ಶಂಕೆ*: *ಸತೀಶ ಜಾರಕಿಹೊಳಿ ಸ್ಪಷ್ಟನೆ*
Copy and paste this URL into your WordPress site to embed
Copy and paste this code into your site to embed