*ಆಸ್ತಿಗಾಗಿ ತಂದೆಯ ಕೊಲೆ ಶಂಕೆ*: *ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರಕ್ಕೆ!*

ಪ್ರಗತಿವಾಹಿನಿ ಸುದ್ದಿ: ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸ್ವಂತ ತಂದೆಯನ್ನೇ ಮಗಳು ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸಾವಿನ ಬಳಿಕ ಯಾವುದೇ ಮಾಹಿತಿ ನೀಡದೆ ಶವವನ್ನು ದಫನ ಮಾಡಿದ್ದ ಪ್ರಕರಣದಲ್ಲಿ, ಬರೋಬ್ಬರಿ ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದೆ. ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ ಅವರು ಜುಲೈ 19ರಂದು ಮೃತಪಟ್ಟಿದ್ದರು. ಬಳಿಕ ಮಗಳು ಮಾಯಾ ರೇಗೋ, ನೆರೆಹೊರೆಯವರು ಹಾಗೂ … Continue reading *ಆಸ್ತಿಗಾಗಿ ತಂದೆಯ ಕೊಲೆ ಶಂಕೆ*: *ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರಕ್ಕೆ!*