*ಬೆಳಗಾವಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು; ಸ್ನೇಹಿತನ ವಿರುದ್ಧ ಕೊಲೆ ಆರೋಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪತಿ ಉದ್ಯೋಗಕ್ಕಾಗಿ ವಿದೇಶದಲ್ಲಿರುವ ಸಂದರ್ಭದಲ್ಲೇ 33 ವರ್ಷದ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಗಾವಿ ನಗರದ ಆನಂದನಗರದಲ್ಲಿ ನಡೆದಿದೆ. ಪುನಂ ಅಮಿತ್ ಡೇಳೇಕರ್ (33) ಮೃತಪಟ್ಟ ಮಹಿಳೆ. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿರುವ ಮೃತಳ ಕುಟುಂಬಸ್ಥರು, ಆಕೆಯ ಸ್ನೇಹಿತ ರಂಜನ್ ಮರ್ವೆ ವಿರುದ್ಧ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಪುನಂ ಅವರ ಪತಿ ಉದ್ಯೋಗದ ನಿಮಿತ್ತ ಕುವೈತ್‌ನಲ್ಲಿ ನೆಲೆಸಿದ್ದು, ಪುನಂ ಬೆಳಗಾವಿಯಲ್ಲಿ ವಾಸವಾಗಿದ್ದರು. ಖಾಸಗಿ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರಿಗೆ ಕಳೆದ ಕೆಲವು … Continue reading *ಬೆಳಗಾವಿಯಲ್ಲಿ ಗೃಹಿಣಿ ಅನುಮಾನಾಸ್ಪದ ಸಾವು; ಸ್ನೇಹಿತನ ವಿರುದ್ಧ ಕೊಲೆ ಆರೋಪ*