Belagavi NewsBelgaum NewsPolitics
*ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀಗಳು, ಸುರ್ಜೆವಾಲಾ, ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ರಸ್ತೆ ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ಕುರಿತು ಮಾಹಿತಿ ಪಡೆದರು.

ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ