*ಸುವರ್ಣಸೌಧದ ಸಭಾಂಗಣವೇ ರಣಾಂಗಣ*: *ರೈತ ಸಂಘಟನೆಗಳ ಎರಡು ಬಣಗಳ ನಡುವೆ ಮಾರಾಮಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯಬೇಕಿದ್ದ ಮಹತ್ವದ ಸಭೆಗೂ ಮುನ್ನವೇ ಸುವರ್ಣ ವಿಧಾನಸೌಧದ ಸಭಾಂಗಣ ರಣಾಂಗಣವಾಗಿ ಮಾರ್ಪಟ್ಟ ಘಟನೆ ಸೋಮವಾರ ನಡೆದಿದೆ. ರಾಜ್ಯ ರೈತ ಸಂಘದ ಚೂನಪ್ಪ ಪೂಜೇರಿ ಬಣ ಹಾಗೂ ಕೋಡಿಹಳ್ಳಿ ಚಂದ್ರಶೇಖರ ಬಣದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ, ತಳ್ಳಾಟ- ನೂಕಾಟದೊಂದಿಗೆ ಮಾರಾಮಾರಿ ನಡೆದಿದೆ. ಸಭಾಂಗಣದಲ್ಲಿ ಕುಡಿಯುವ ನೀರು ಹಾಗೂ ಚಹಾ ವ್ಯವಸ್ಥೆ ಸರಿಯಾಗಿ ಇಲ್ಲ ಎಂಬ ವಿಚಾರದಿಂದ ಆರಂಭವಾದ ಗಲಾಟೆ, … Continue reading *ಸುವರ್ಣಸೌಧದ ಸಭಾಂಗಣವೇ ರಣಾಂಗಣ*: *ರೈತ ಸಂಘಟನೆಗಳ ಎರಡು ಬಣಗಳ ನಡುವೆ ಮಾರಾಮಾರಿ*