*ಸುವರ್ಣಸೌಧದ ಅಂಗಳದಲ್ಲಿ ಡಿ.12ರಂದು ಕರ್ನಾಟಕ ಸಂಭ್ರಮದ ವಿಶೇಷ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮೈಸೂರ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 2023ಕ್ಕೆ 50 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಈಗಾಗಲೇ ವಿವಿಧ ಕಾರ್ಯಕ್ರಮಗಳು ನಡೆಯುತಿದ್ದು, ಅದರಂತೆ ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಸಹ ಡಿಸೆಂಬರ್ 12ರಂದು ಸಂಜೆ 6 ಗಂಟೆಗೆ ಕರ್ನಾಟಕ ಸಂಭ್ರಮ-50ರ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿಧಾನಸಭೆಯ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ಸುವರ್ಣವಿಧಾನಸೌಧದಲ್ಲಿ ಡಿಸೆಂಬರ್ 8ರಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಕಾರ್ಯಕ್ರಮದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳಿಗೆ ತಿಳಿಸಿದ್ದು … Continue reading *ಸುವರ್ಣಸೌಧದ ಅಂಗಳದಲ್ಲಿ ಡಿ.12ರಂದು ಕರ್ನಾಟಕ ಸಂಭ್ರಮದ ವಿಶೇಷ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed